ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ 
ನಿತ್ಯವೂ ಅವತರಿಪ ಸತ್ಯಾವತಾರ
ಮಣ್ಣಾಗಿ ಮರವಾಗಿ ಮಿಗವಾಗಿ ಕಗವಾಗೀ... 
ಮಣ್ಣಾಗಿ ಮರವಾಗಿ ಮಿಗವಾಗಿ ಕಗವಾಗಿ 
ಭವ ಭವದಿ ಭತಿಸಿಹೇ ಭವತಿ ದೂರ 
ನಿತ್ಯವೂ ಅವತರಿಪ ಸತ್ಯಾವತಾರ || ಬಾ ಇಲ್ಲಿ

Unicode UTF-8 LF